ಸದ್ಗುರು ಕನ್ನಡ Sadhguru Kannada
Sadhguru Kannadaಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು.
ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
- No. of episodes: 111
- Latest episode: 2023-10-31
- Religion & Spirituality Hinduism Religion